ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾಗಿರುವ ರೈತರ ನೆರವಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಮುಂದಾಗಿವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರೈತರಿಗೆ ಅಭಯ ನೀಡಿದ್ದಾರೆ.
ಅಗ್ರಿ ವಾರ್ ರೂಮ್, ಎಪಿಎಂಸಿ ತೆರೆದಿಡಲು ಅವಕಾಶ, ಉಚಿತ ಕೋಲ್ಡ್ ಸ್ಟೋರೆಜ್, ರೈಲುಗಳಲ್ಲಿ ತರಕಾರಿ ಸಾಗಣೆ ಹೀಗೆ ಹಲವು ರೈತಪರ ಕ್ರಮಗಳ ಮೂಲಕ ಅನ್ನದಾತರ ನೆರವಿಗೆ ಸರಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವಿಟ್ಟರ್ ಮೂಲಕ ರೈತರಿಗೆ ಅಭಯ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel