ರಾಜ್ಯದಲ್ಲಿ ಸೋಮವಾರ 9 ಕೊರೊನಾ ಪಾಸಿಟಿವ್ | ಸೋಂಕಿತರ ಸಂಖ್ಯೆ 512 ಕ್ಕೆ ಏರಿಕೆ |

April 27, 2020
7:18 PM

ಬೆಂಗಳೂರು: ರಾಜ್ಯದಲ್ಲಿ ಸೋಮವಾರ  9 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ ಆಗಿದೆ.  ಇದುವರೆಗೆ  193 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ನಡುವೆ ರಕ್ತದೊತ್ತಡ, ಕಿಡ್ನಿ ವೈಫಲ್ಯದ ಹಿನ್ನೆಲೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದ 50 ವರ್ಷದ ಬೆಂಗಳೂರಿನ ವ್ಯಕ್ತಿಯೊಬ್ಬರು ಇಂದು ನಿಧನರಾಗಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ನೀಡಿರುವ ಮಾಹಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ವಿಜಯಪುರ ಜಿಲ್ಲೆಯಲ್ಲಿ 2, ಮಂಡ್ಯ ಜಿಲ್ಲೆಯಲ್ಲಿ 2, ಬಾಗಲಕೋಟೆಯಲ್ಲಿ 2 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ 1  ಪ್ರಕರಣ ಸೋಮವಾರ  ಪತ್ತೆಯಾಗಿವೆ.

ಇದೇ ವೇಳೆ ಸೋಮವಾರ ಕೇರಳದಲ್ಲಿ 13  ಪ್ರಕರಣ ಪತ್ತೆಯಾಗಿದೆ.  ಆದರೆ ಕಾಸರಗೋಡಿನಲ್ಲಿ ಕಳೆದ 3 ದಿನಗಳಿಂದ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror