ರಾಜ್ಯದಲ್ಲಿಒಂದೇ ದಿನ 63 ಪಾಸಿಟಿವ್ | ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆ |

May 12, 2020
7:49 PM

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 63 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. 31 ರೋಗಿಗಳು ಕೊರೊನಾದಿಂದ ಸಾವನ್ನಪ್ಪಿದ್ದಾರೆ. 433 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Advertisement

ಬಾಗಲಕೋಟೆಯಲ್ಲಿ  15, ದಾವಣಗೆರೆಯಲ್ಲಿ 12, ಧಾರವಾಡದಲ್ಲಿ 9, ಕೋಲಾರದಲ್ಲಿ 5, ಬೆಂಗಳೂರಿನಲ್ಲಿ 4, ಹಾಸನದಲ್ಲಿ 5, ಗದಗದಲ್ಲಿ 3, ಯಾದಗಿರಿ, ದಕ್ಷಿಣ ಕನ್ನಡ, ಬೀದರ್​ನಲ್ಲಿ 2, ಕಲಬುರ್ಗಿಯಲ್ಲಿ 1, ಚಿಕ್ಕಬಳ್ಳಾಪುರ, ಮಂಡ್ಯ, ಬಳ್ಳಾರಿಯಲ್ಲಿ ತಲಾ 1 ಕೊರೊನಾ ಕೇಸುಗಳು ಪತ್ತೆಯಾಗಿವೆ. ಇಂದು ಗ್ರೀನ್ ಝೋನ್ ಜಿಲ್ಲೆಗಳಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿದೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror