ಸುಳ್ಯ: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನಿಂದಲೂ ಹಲವು ಶಿಕ್ಷಕರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆಗೆ ತೆರಳಿದ ಹಿನ್ನೆಲೆಯಲ್ಲಿ ಕೆಲವು ಶಾಲೆಗಳ ಬೀಗ ತೆರೆಯಲಿಲ್ಲ. ಆದರೆ ಅತಿಥಿ ಶಿಕ್ಷಕರು ಶಾಲೆಗೆ ಆಗಮಿಸಿ ಪಾಠ ಹಾಗೂ ಮಕ್ಕಳ ಸುರಕ್ಷತೆ ಕಡೆಗೆ ಗಮನನೀಡುತ್ತಾರೆ. ಪಾಠಪ್ರವಚನಗಳು ಮಾತ್ರಾ ನಡೆಯುತ್ತಿಲ್ಲ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel