ರಾಮ್ ಪ್ರಕಾಶ್  ನೂಜಿ ಅವರಿಗೆ ತುಮಕೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ.. 

September 11, 2019
12:00 PM
ಪೆರ್ನಾಜೆ: ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಬೆಂಗಳೂರು  ಇದರ ಪ್ರಾಧ್ಯಾಪಕರಾದ ಡಾ. ವೈ ರಾಜಾರಾಮ್ ರವರ ಮಾರ್ಗದರ್ಶನದಲ್ಲಿ “impact of corporate social responsibility intiatives of selected companies in Karnataka on people, plant and profit” ಮೈಸೂರು ವಿಶ್ವವಿದ್ಯಾನಿಲಯ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾದ ರಾಮ್ ಪ್ರಕಾಶ್  ನೂಜಿ  ನಿರ್ವಹಣಾ ಶಾಸ್ತ್ರ ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಲಭ್ಯವಾಗಿದೆ.
ಮೈಸೂರು ನಿವಾಸಿಯಾದ ಇವರು ಪುತ್ತೂರು ಕಬಕ ಗ್ರಾಮದ ಪೋಳ್ಯ ನೂಜಿಯ ಡಾ.ರಾಧಾಕೃಷ್ಣ ಭಟ್ ಮತ್ತು ವಾಣಿ ಆರ್ ಭಟ್ ದಂಪತಿಗಳ ಪುತ್ರ ಡಾ.ಅನ್ನಪೂರ್ಣ ಅವರ ಪತಿ ಇವರು ಜಮ್ಮು ವಿಶ್ವವಿದ್ಯಾನಿಲಯ, ಮುಂಬೈ, ಹೈದರಾಬಾದ್್ ,ಪುಣೆ ,ಚೆನ್ನೈ,-ಬೆಂಗಳೂರು , ವಿವಿಧೆಡೆ ಸಮ್ಮೇಳನ, ವಿಚಾರ ಸಂಕಿರಣ ಕಾರ್ಯಾಗಾರಗಳಲ್ಲಿ ವಿಚಾರಗಳನ್ನು ಮಂಡಿಸಿ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.
Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ
July 4, 2025
9:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group