ಮಂಡೆಕೋಲು: ರಾಷ್ಟ ಸೇವಿಕಾ ಸಮಿತಿ ಮವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ವೇದಿಕೆಯಲ್ಲಿ ವೀರವನಿತೆ ಸಮಿತಿಯ ಅಧ್ಯಕ್ಷರು ಭಾರತಿ ಉಗ್ರಾಣಿಮನೆ ದೀಪ ಪ್ರಜ್ವಲನ ಮಾಡಿದರು. ಮುಖ್ಯ ಶಿಕ್ಷಕಿ ವಿನುತಾ ಪಾತಿಕಲ್ಲು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯೋಗ ಶಿಕ್ಷಕಿ ಸಾವಿತ್ರಿರಾಮ್ ಕಣೆಮರಡ್ಕ ಯೋಗ ತರಬೇತಿಯನ್ನು ನೀಡಿದರು. ವಸಂತೀ ಕಾರ್ಯಕ್ರಮ ನಿರೂಪಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel