ಸುಳ್ಯ: ಕೇಂದ್ರ ಸರಕಾರ ಜಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಡಿಸೆಂಬರ್ 16ರಂದು ಸಂಜೆ ಸುಳ್ಯದ ಗಾಂಧಿನಗರದಲ್ಲಿ ಎಸ್ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
Advertisement
ಪ್ರತಿಭಟನೆಯ ಅಧ್ಯಕ್ಷತೆಯನ್ನು ಸುಳ್ಯ ಎಸ್ಡಿಪಿಐ ನಗರ ಸಮಿತಿಯ ಅಧ್ಯಕ್ಷ ರಶೀದ್ ಗೂನಡ್ಕ ವಹಿಸಿದ್ದರು. ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕಲಾಂ ಸುಳ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಸ್ಡಿಪಿಐ ದ. ಕ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ದಿಕ್ಸೂಚಿ ಭಾಷಣ ಮಾಡಿದರು.
Advertisement
ಪ್ರತಿಭಟನೆಯಲ್ಲಿ ಎಸ್ ಡಿಪಿಐ ಸುಳ್ಯ ವಿಧಾನಸಭಾ ಕಾರ್ಯದರ್ಶಿ ಮುಸ್ತಫ್ ಎಂ.ಕೆ,ಪಿಎಫ್ ಐ ಸುಳ್ಯ ವಲಯ ಅದ್ಯಕ್ಷ ರಾದ ರಝಾಕ್ ಪೈಚಾರ್, ಕಾರ್ಯದರ್ಶಿ ಶಿಯಾಬುದ್ದೀನ್ ಸುಳ್ಯ, ಮುಂತಾದವರು ಉಪಸ್ಥಿತರಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement