ಲಾಕ್ಡೌನ್ ಅಪ್ಡೇಟ್ಸ್ | ವಾಹನಗಳು ರಸ್ತೆಗಿಳಿಯಲು ಪಾಸ್ ಅಗತ್ಯ | ತುರ್ತು ವೈದ್ಯಕೀಯ ಸೇವೆಗೆ 1077 ಕರೆಗೆ ಮಾಡಿ | 3 ದಿನ ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇಲ್ಲ |

April 4, 2020
8:25 PM

ಮಂಗಳೂರು:ಕಳೆದ 2 ದಿನಗಳ ವಿದ್ಯಮಾನ ಗಮನಿಸಿ ದಕ ಜಿಲ್ಲೆಯಲ್ಲಿ  ಕೆಲವೊಂದು ಸೂಚನೆಗಳನ್ನು  ತಿಳಿಸಿದೆ. ದ್ವಿಚಕ್ರ ಹಾಗೂ ಚತುಶ್ಚಕ್ರ ವಾಹನಳು ಪಾಸ್ ಇಲ್ಲದೇ ಸಂಚರಿಸುತ್ತಿದ್ದಲ್ಲಿ  ಪೊಲೀಸರು ವಾಹನ ವಶಪಡಿಸಿಕೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದೆ.

Advertisement
Advertisement
Advertisement
Advertisement

ಅತೀ ತುರ್ತು ವೈದ್ಯಕೀಯ ಸೇವೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಕಂಟ್ರೋಲ್ ರೂಂ 1077 ಸಂಖ್ಯೆಗೆ ಕರೆ ಮಾಡಿದರೆ ಒಂದು ದಿನದ ತುರ್ತು ವೈದ್ಯಕೀಯ ಈ ಪಾಸ್ ಗಳನ್ನು ಕಂಟ್ರೋಲ್ ರೂಮಿನಿಂದ ನೀಡಲಾಗುತ್ತದೆ. ಉಳಿದ ವೈದ್ಯಕೀಯ ಸೇವೆಗೆ 108 ಅಥವಾ 1077 ಗೆ ಕರೆ ಮಾಡಿದಲ್ಲಿ  ಉಚಿತ ವ್ಯವಸ್ಥೆ ಮಾಡಲಾಗುತ್ತಿದೆ.

Advertisement

ಎ.5 , ಎ.6 ಹಾಗೂ ಎ.7 ರಂದು ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇರುವುದಿಲ್ಲ, ಈ ದಿನಗಳಲ್ಲಿ  ಪಡಿತರ ವಿತರಿಸಲು ಸೂಚಿಸಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |
February 25, 2025
10:11 PM
by: The Rural Mirror ಸುದ್ದಿಜಾಲ
ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |
February 25, 2025
9:41 PM
by: The Rural Mirror ಸುದ್ದಿಜಾಲ
ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ
February 25, 2025
8:57 PM
by: The Rural Mirror ಸುದ್ದಿಜಾಲ
ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |
February 25, 2025
8:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror