ಲಾಕ್ಡೌನ್ ಮುಂದುವರಿಕೆಯತ್ತ ಚಿಂತನೆ ? | ಪಿಎಂ ಜೊತೆಗಿನ ಸಭೆಯಲ್ಲಿ ವಿವಿಧ ರಾಜ್ಯಗಳ ಸಿಎಂ ಗಳ ಒಲವು

April 27, 2020
7:58 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ  ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ‌ ವಿಡಿಯೋ ಮೂಲಕ ಸಭೆ ನಡೆಸಿದರು. ಈ ಸಂದರ್ಭ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯ, ಸಲಹೆ ಹಾಗೂ ಸದ್ಯದ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು.  ಈ ಸಂದರ್ಭ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ಡೌನ್ ಮುಂದುವರಿಕೆಯ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಜ್ಯಗಳ ಅಭಿಪ್ರಾಯ ಸಂಗ್ರಹಿಸಿರುವ ಮೋದಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಸಭೆಯಲ್ಲಿ ಬಹುತೇಕ ಮುಖ್ಯಮಂತ್ರಿಗಳು ಕೊರೊನಾ ಸೋಂಕು ಹರಡುವಿಕೆ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್ಡೌನ್ ಮುಂದುವರೆಸುವುದೇ ಸೂಕ್ತ ಎಂಬ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ  ಮೇ 3ರ ಬಳಿಕ ಮತ್ತೆ 2 ವಾರ ಲಾಕ್ಡೌನ್ ವಿಸ್ತರಣೆ ಮಾಡುವ ಸಾಧ್ಯತೆಗಳು ಇವೆ.

ಪ್ರಧಾನಿಗಳ ಜೊತೆ ನಡೆದ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿ, ಕೊರೊನಾ ನಿಯಂತ್ರಿಸಲು  ದೇಶದಾದ್ಯಂತ ಜಾರಿಗೊಳಿಸಿರುವ ಲಾಕ್ಡೌನ್ ಮೇ.15ರ ವರೆಗೆ ಮುಂದುವರೆಸಬೇಕಾಗಬಹುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್
ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror