ವರಮಹಾಲಕ್ಷ್ಮಿ ಹಬ್ಬಕ್ಕೆ ನಾಡಿನ ಜನತೆಗೆ ಸಿ.ಎಂ ಯಡಿಯೂರಪ್ಪ ಶುಭಾಶಯ

July 31, 2020
11:26 AM

ಬೆಂಗಳೂರು :‌ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಜಗನ್ಮಾತೆಯು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸೋಣ, ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ನಿಯಮಗಳನ್ನು ಪಾಲಿಸೋಣ ಎಂದು ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror