ವಳಲಂಬೆ : ಕಾರು ಪಲ್ಟಿ – ಚಾಲಕ ಪಾರು

August 15, 2019
12:50 PM

ಗುತ್ತಿಗಾರು: ವಳಲಂಬೆ ಬಳಿಯ ಕಾಜಿಮಡ್ಕದಲ್ಲಿ ಗುರುವಾರ ಬೆಳಗ್ಗೆ ಸ್ವಿಫ್ಟ್ ಕಾರು ಪಲ್ಟಿಯಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಳ್ಯ ಕಡೆಯಿಂದ ಗುತ್ತಿಗಾರು ಕಡೆಗೆ ಬರುತ್ತಿದ್ದ ಕಾರಿಗೆ ಕಾಜಿಮಡ್ಕದ ಬಳಿ ಬೈಕ್ ಒಂದು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಕಾರು ಚಾಲಕ ಮಾತ್ರಾ ಇದ್ದು ಅವರು ಅಪಾಯದಿಂದ ಪಾರಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror