ವಾಚನಾ ವಾರದ ಸಮಾರೋಪ ಸಮಾರಂಭ

June 26, 2019
9:30 AM

ಬದಿಯಡ್ಕ: ಪಳ್ಳತ್ತಡ್ಕ ಎ, ಯು, ಪಿ. ಶಾಲೆಯಲ್ಲಿ  ವಾಚನಾ ವಾರದ ಸಮಾರೋಪ ಸಮಾರಂಭವು ಮಂಗಳವಾರ ನಡೆಯಿತು.

ನಿವೃತ್ತ ಅಧ್ಯಾಪಕರಾದ  ಕುದುಂಗಿಲ ಶ್ರೀಧರ ಭಟ್  ಅವರು ಕಾರ್ಯಕ್ರಮವನ್ನು  ಉದ್ಘಾಟಿಸಿದರು. ವಾಚನಾ ದಿನಕ್ಕೆ ಸಂಬಂಧಿಸಿ ಪಿ.ಎನ್.ಪಣಿಕ್ಕರ್ ಬಗ್ಗೆ ಮಾಹಿತಿಯನ್ನು ಮಕ್ಕಳಿಗೆ ನೀಡಿದರು. ಓದಿನ ಮಹತ್ವ,ಓದುವ ವಿಧಾನ, ಒದುವ ಸಮಯ ಇತ್ಯಾದಿ ಗಳಿಗೆ ಸಂಬಂಧಿಸಿ ಪ್ರಶ್ನೆಗಳನ್ನು ಕೇಳಿಯೂ, ಮಾಹಿತಿಗಳನ್ನು ಒದಗಿಸಿಯೂ ವಚನಾವಾರದ ಸಮಾರೋಪ ಸಮಾರಂಭವನ್ನು ಅರ್ಥವತ್ತಾಗಿಸಿದರು.

ಅದರೊಂದಿಗೆ ಮಕ್ಕಳಿಗೆ ಕೆಲವು ಆಟಗಳ ಪರಿಚಯ ಮಾಡಿಸಿದರು.ಮಕ್ಕಳು ಸಂತೋಷದಿಂದ ಅದರಲ್ಲಿ ಭಾಗಿಯಾದರು. ವಿವಿಧ ಕ್ಲಬ್ ಗಳ ಉದ್ಘಾಟನೆಯು ಇದರೊಂದಿಗೆ ಜರಗಿತು.ವಾಚನಾವಾರದ ಅಂಗವಾಗಿ ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಈ ಸಂದರ್ಭದಲ್ಲಿ ಬಹುಮಾನವನ್ನು ವಿತರಿಸಲಾಯಿತು.

ಮುಖ್ಯೋಪಾಧ್ಯಾಯರಾದ ಮಣಿ ಸ್ವಾಗತಿಸಿ ವಿದ್ಯಾ ಟೀಚರ್ ವಂದಿಸಿದರು .ಶಾಲಿನಿ ಟೀಚರ್ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ
June 11, 2026
7:08 AM
by: ದ ರೂರಲ್ ಮಿರರ್.ಕಾಂ
ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್
ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!
June 10, 2026
9:08 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ
June 10, 2026
8:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror