ವಾಲೆಂಟೈನ್ಸ್ ಡೇ ಆಚರಣೆ ಮಾಡದಂತೆ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆಗೆ ಮನವಿ

February 12, 2020
8:14 PM
ಪುತ್ತೂರು: ಪಾಶ್ಚಾತ್ಯ ಸಂಸ್ಕೃತಿಯಂತೆ ಫೆ.14 ರಂದು ಆಚರಿಸಲಾಗುವ ವ್ಯಾಲೆಂಟೈನ್ಸ್ ಡೇ (ಪ್ರೇಮಿಗಳ‌ ದಿನ) ಸಮಾಜದಲ್ಲಿ ಅನೈತಿಕ ಅಪರಾಧಗಳು ನಡೆಯುತ್ತಿರುತ್ತದೆ.ಹಾಗಾಗಿ ಪಾಶ್ಚಾತ್ಯ ಆಚರಣೆಯ ನೆಪದಲ್ಲಿ ಯಾವುದೇ ಕಾರಣವಿಲ್ಲದ ಈ ವ್ಯಾಲೆಂಟೈನ್ಸ್ ಡೇಯ ವಿಕೃತಿಗೆ ಲಕ್ಷಾಂತರ ಯುವಜನತೆಯು ಬಲಿಯಾಗುತ್ತಿರುವುದು ಕಂಡುಬರುತ್ತದೆ. ಯುವ ಜನತೆಗೆ ಈ ಬಗ್ಗೆ ಜಾಗೃತಿ ಮೂಡಿಸಬೇಕು ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂದು ಉಪ್ಪಿನಂಗಡಿ ಪೋಲೀಸ್ ಠಾಣಾಧಿಕಾರಿಗಳಿಗೆ ಹಿಂದೂ ಜನಜಾಗೃತಿ  ಸಮಿತಿಯ ಕಾರ್ಯಕರ್ತರು ಮನವಿಯನ್ನು ನೀಡಿದರು‌.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror