ವಾಲ್ ಮಾರ್ಕ್ ಮಾಲಕರ ಮನೆಗೆ ಎಸಿಬಿ ದಾಳಿ

May 5, 2019
8:30 AM
ಬೆಂಗಳೂರು: ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು  ವಾಲ್ ಮಾರ್ಕ್ ಮಾಲಕರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಒಟ್ಟು ಐದು ಕಡೆ ದಾಳಿ ನಡೆಸಿರುವ ಎಸಿಬಿ ವಿವಿಧ  ದಾಖಲೆಗಳ ಜಪ್ತಿ ಮಾಡಿ ತಪಾಸಣೆ ನಡೆಸಿದೆ.
ಎಸಿಬಿ ಸಂಜೀವ್ ಪಾಟೀಲ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ರವಿಕುಮಾರ್ ನೇತೃತ್ವದ ತಂಡ ವಾಲ್ ಮಾರ್ಕ್ ಸಂಸ್ಥೆಯ ಮಾಲಕ ರತನ್ ಲಾಥ್ ಮನೆ ಹಾಗೂ ರೆಸಿಡೆನ್ಸಿ ರಸ್ತೆಯ ಕಚೇರಿ ಮೇಲೆ ದಾಳಿ ನಡೆಸಿದೆ.   ಸಂಸ್ಥೆಯ ನೌಕರ ಅಮಿತ್ ಬೋಳಾರ್ ಅವರ ಮನೆ, ಗುತ್ತಿಗೆದಾರರಾದ ಮುನಿರಾಜು, ಗೌತಮ್ ಅವರ ಮನೆಗಳ ಮೇಲೆ ಕೂಡಾ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.ದಾಳಿ ವೇಳೆ ಹಲವಾರು ಮಹತ್ವದ ದಾಖಲೆಗಳ ಜಪ್ತಿ ಮಾಡಲಾಗಿದೆ  ಎಂದು ಎಸಿಬಿ ಹೇಳಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror