ವಾಹನದ ದಾಖಲೆ ಮತ್ತು ಚಾಲನಾ ಪರವಾನಿಗೆಗಳನ್ನು ಡಿಜಿಲಾಕರ್ ಮೂಲಕ ಸಲ್ಲಿಸಬಹುದು

September 8, 2019
12:54 PM

ಮಂಗಳೂರು/ಸುಳ್ಯ: ಪೊಲೀಸ್ ಇಲಾಖೆಯು ವಾಹನ ದಾಖಲೆಗಳನ್ನು ಪರಿಶೀಲಿಸುವಾಗ ವಾಹನದ ದಾಖಲೆಗಳನ್ನು ಮತ್ತು ಚಾಲನಾ ಪರವಾನಿಗೆಗಳನ್ನು DigiLocker ಮತ್ತು mParivahan App ಮೂಲಕ ಸಲ್ಲಿಸಬಹುದಾಗಿದೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.

ಡಿಜಿಲಾಕರ್ ಮತ್ತು ಎಂ-ಪರಿವಾಹನ್ ಆಪ್  ಮೂಲಕ ಸಲ್ಲಿಸುವ ದಾಖಲೆಗಳನ್ನು ಮೋಟಾರು ವಾಹನ ಕಾಯ್ದೆಯ ಪ್ರಕಾರ ಮಾನ್ಯವೆಂದು ಹಾಗೂ ಸಾರಿಗೆ ಅಧಿಕಾರಿಗಳು ನೀಡಿದ ಪ್ರಮಾಣಪತ್ರಗಳಿಗೆ ಸಮಾನವೆಂದು ಪರಿಗಣಿಸುವುದರಿಂದ ಇಲಾಖೆಯು ದಾಖಲೆಗಳನ್ನು ಪರಿಶೀಲಿಸುವಾಗ ವಾಹನದ ದಾಖಲೆಗಳನ್ನು ಮತ್ತು ಚಾಲನಾ ಪರವಾನಿಗೆಗಳನ್ನು DigiLocker ಮತ್ತು mParivahan App ನ ಮೂಲಕ ಸಲ್ಲಿಸಬಹುದಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. ಹೀಗಾಗಿ ವಾಹನ ಚಾಲನಾ ಪರವಾನಿಗೆ ಹಾಗೂ ವಾಹನ ದಾಖಲೆಗಳ ಮೂಲಪ್ರತಿಯನ್ನೇ ದಿನವೂ ಕೊಂಡೊಯ್ಯಬೇಕಾಗಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ
May 17, 2026
7:48 PM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror