ವಿದ್ಯಾಭಾರತಿ ಕಬ್ಬಡ್ಡಿ: ಜ್ಞಾನದೀಪ ವಿದ್ಯಾರ್ಥಿಗಳು ರಾಷ್ರ್ಟಮಟ್ಟಕ್ಕೆ

September 12, 2019
1:30 PM

ಎಲಿಮಲೆ: ವಿದ್ಯಾಭಾರತಿ ಕರ್ನಾಟಕ ಇದರ ಆಶ್ರಯದಲ್ಲಿ  ಪುತ್ತೂರಿನ ವಿವೇಕಾನಂದ ಪಿ.ಯು. ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಭವಿತ್.ಜಿ.ಬಾಳುಗೋಡು ಹಾಗೂ ಬಾಲಕಿಯರ ವಿಭಾಗದಲ್ಲಿ ಶ್ರೇಷ್ಠಾ ಸಿ.ಆರ್ ದಕ್ಷಿಣ ಕನ್ನಡ ಜಿಲ್ಲಾ ತಂಡದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸಿ ದಕ್ಷಿಣ ಮಧ್ಯಕ್ಷೇತ್ರಕ್ಕೆ ಆಯ್ಕೆಗೊಂಡು,  ದಕ್ಷಿಣ ಮಧ್ಯಕ್ಷೇತ್ರ ಕಬ್ಬಡ್ಡಿ ಪಂದ್ಯಾಟದಲ್ಲಿಯೂ ಜಯಗಳಿಸಿ ಅಕ್ಟೋಬರ್ 24 ರಿಂದ 28 ರವರೆಗೆ ಬಿಹಾರ ರಾಜ್ಯದಲ್ಲಿ ನಡೆಯಲಿರುವ ವಿದ್ಯಾಭಾರತಿ ಅಖಿಲ ಭಾರತ ಮಟ್ಟದ ರಾಷ್ಟ್ರೀಯ ಕಬ್ಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರತಿನಿಧಿಸಲಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror