ಪುತ್ತೂರು: ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಧನುಷ್ ಬಂಗಾರದ ಪದಕವನ್ನು ಗಳಿಸಿದ್ದಾರೆ.
Advertisement
ಇವರು ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದ ಅಖಿಲ ಭಾರತ ಮಟ್ಟದ ಪಂದ್ಯಾವಳಿಗೆ ಪಿಯು ವಿಭಾಗದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡು ರಾಜ್ಯವನ್ನು ಪ್ರತಿನಿಧಿಸಿದ್ದಾರೆ. ಇವರು ಬಂಟ್ವಾಳ ತಾಲೂಕು ಪುಣಚ ಗ್ರಾಮದ ಕಲ್ಲಾಜೆಯ ಶಿವಪ್ಪ ಮೂಲ್ಯ ಮತ್ತು ಕುಮಾರಿ ದಂಪತಿಗಳ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement