ವಿದ್ಯಾರ್ಥಿಗಳಿಗೆ ಟೈ ಬೆಲ್ಟ್ ಮತ್ತು ಗುರುತಿನ ಕಾರ್ಡು ವಿತರಣೆ

June 26, 2019
10:00 AM

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬಂಟ್ರ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಟೈ ಬೆಲ್ಟ್ ಮತ್ತು ಗುರುತಿನ ಕಾರ್ಡು ವಿತರಣೆ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement

ಆರಂಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಆಸನಗಳ ಯೋಗ ಪ್ರದರ್ಶನ ನಡೆಯಿತು ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ  ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181ರ ವಲಯ 5ರ ನಿಯೋಜಿತ ಅಸಿಸ್ಟೆಂಟ್ ಗವರ್ನರ್ ಕೇಶವ ಸುಳ್ಯ  ಕಾರ್ಯಕ್ರಮ ಉದ್ಘಾಟಿಸಿದರು.  ಬಂಟ್ರ ಗ್ರಾ.ಪಂ ಅಧ್ಯಕ್ಷೆ ಲತಾ ಅರ್ಧಯಕ್ಷತೆ ವಹಸಿದ್ದರು. ಕ್ಲಬ್ ಪೂರ್ವಾಧ್ಯಕ್ಷ ಉಮೇಶ್ ಕೆ.ಎನ್, ರಾಮಕೃಷ್ಣ ಮಲ್ಲಾರ, ನಿಯೋಜಿತ ಅಧ್ಯಕ್ಷ ಭರತ್ ನೆಕ್ರಾಜೆ, ಕ್ಲಬ್‍ನ ಪೂರ್ವಾಧ್ಯಕ್ಷ ಗಿರಿಧರ ಸ್ಕಂದ, ತಾ.ಪಂ ಸದಸ್ಯ ಕುಸುವi ಪಿ ವೈ, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಗೋಪಿನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ದೇವಕಿ ಸ್ವಾಗತಿಸಿ, ರಾಮಕೃಷ್ಣ ಮಲ್ಲಾರ ವಂದಿಸಿದರು.  ಸಹಶಿಕ್ಷಕಿ ಸುಜಾತ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕರಾದ ಜೀನಪ್ಪ, ಆಶಾಕುಮಾರಿ, ಸವಿತಾ, ಸಂಧ್ಯಾ, ಕಾರ್ಯಕ್ರಮದಲ್ಲಿ ಸಹಕರಿಸಿದರು.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ
ಡಾಕ್ಟರೇಟ್ ಪದವಿ ಪಡೆದ ಪುತ್ತೂರಿನ ವಿವೇಕಾನಂದ ಪ್ರಾಧ್ಯಾಪಕಿ ವಿದ್ಯಾ ಎಸ್
October 3, 2024
12:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror