ವಿವಿದೆಡೆ ದಾಖಲಾದ ಮಳೆ ಹೀಗಿದೆ…

November 5, 2019
3:15 PM

ಸುಳ್ಯ: ಸತತ ಎರಡನೇ ದಿನವೂ ಸುಳ್ಯ ತಾಲೂಕಿನ ಅನೇಕ ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.ಕಳೆದ 24 ಗಂಟೆಯಲ್ಲಿ ದಾಖಲಾದ ಮಳೆಯ ವಿವರ ಇಂತಿದೆ ( ಮಿ.ಮೀ.ಗಳಲ್ಲಿ )    ( ಮಾಹಿತಿ ಮೂಲ : – ಮಳೆ ಲೆಕ್ಕ whatsup Group )

Advertisement
Advertisement

ಕಲ್ಲಾಜೆ   26

ಹಾಲೆಮಜಲು 20

ಕಮಿಲ-ಪುಚ್ಚಪ್ಪಾಡಿ 10

ತೊಡಿಕಾನ 10

Advertisement

ಕಡಬ 07

ಅಡೆಂಜ- ಉರುವಾಲು 04

ಕೊಲ್ಲಮೊಗ್ರ 03

ಕಲ್ಮಡ್ಕ – 03
ಚೆಂಬು 01
ಬಾಳಿಲ 00 ( ಹನಿ ಮಳೆ)

ಕೆಲಿಂಜ-ಕೋಡಪದವು 00

( ಕಲ್ಮಡ್ಕದಲ್ಲಿ ಕೃಷಿಕ ಸುರೇಶ್ಚಂದ್ರ ಟಿ ಆರ್ ಅವರು ಮಳೆ ಮಾಪಕ ಅಳವಡಿಸಿ ಈಗ ಮಳೆ ದಾಖಲು ಮಾಡುತ್ತಿದ್ದಾರೆ )

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ
June 20, 2025
7:13 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group