ವಿವಿದೆಡೆ ದಾಖಲಾದ ಮಳೆ ಹೀಗಿದೆ…

November 5, 2019
3:15 PM

ಸುಳ್ಯ: ಸತತ ಎರಡನೇ ದಿನವೂ ಸುಳ್ಯ ತಾಲೂಕಿನ ಅನೇಕ ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.ಕಳೆದ 24 ಗಂಟೆಯಲ್ಲಿ ದಾಖಲಾದ ಮಳೆಯ ವಿವರ ಇಂತಿದೆ ( ಮಿ.ಮೀ.ಗಳಲ್ಲಿ )    ( ಮಾಹಿತಿ ಮೂಲ : – ಮಳೆ ಲೆಕ್ಕ whatsup Group )

ಕಲ್ಲಾಜೆ   26

ಹಾಲೆಮಜಲು 20

ಕಮಿಲ-ಪುಚ್ಚಪ್ಪಾಡಿ 10

ತೊಡಿಕಾನ 10

ಕಡಬ 07

ಅಡೆಂಜ- ಉರುವಾಲು 04

ಕೊಲ್ಲಮೊಗ್ರ 03

ಕಲ್ಮಡ್ಕ – 03
ಚೆಂಬು 01
ಬಾಳಿಲ 00 ( ಹನಿ ಮಳೆ)

ಕೆಲಿಂಜ-ಕೋಡಪದವು 00

( ಕಲ್ಮಡ್ಕದಲ್ಲಿ ಕೃಷಿಕ ಸುರೇಶ್ಚಂದ್ರ ಟಿ ಆರ್ ಅವರು ಮಳೆ ಮಾಪಕ ಅಳವಡಿಸಿ ಈಗ ಮಳೆ ದಾಖಲು ಮಾಡುತ್ತಿದ್ದಾರೆ )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ
November 6, 2026
6:11 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ
November 6, 2026
6:08 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಸಂಶೋಧನೆ –  ಕನಸಿಗೂ ಕಾರ್ಯಸಾಧ್ಯತೆಗೂ ನಡುವೆ ಉಳಿದ ಅಂತರ
November 5, 2026
10:25 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 05-11-2026 | ನ.10ರ ಬಳಿಕ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ಬೆಳವಣಿಗೆ? ಮತ್ತೆ ಮಳೆ ಬರಬಹುದೇ?
November 5, 2026
6:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror