ವಿವಿದೆಡೆ ಮಳೆ

December 27, 2019
9:09 AM

ಸುಳ್ಯ: ತಾಲೂಕಿನ ವಿವಿದೆಡೆ ಗುರುವಾರ ಸಂಜೆ ಗುಡುಗು ಸಹಿತ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಗುತ್ತಿಗಾರು, ಪಂಜ‌ ಸೇರಿದಂತೆ ವಿವಿದೆಡೆ ಮಳೆಯಾಗಿದೆ.

ವಿವಿದೆಡೆ ಗುರುವಾರ ಸುರಿದ ಮಳೆ ಲೆಕ್ಕ ಹೀಗಿದೆ (ಕೃಪೆ:  ಮಳೆ ಲೆಕ್ಕ -ವ್ಯಾಟ್ಸಪ್ ಗ್ರೂಪು)

ಕಲ್ಲಾಜೆ :  26 ಮಿಮೀ

ಹಾಲೆಮಜಲು : 15 ಮಿಮೀ

ಕಮಿಲ-ಪುಚ್ಚಪ್ಪಾಡಿ : 11 ಮಿಮೀ

ಕೊಲ್ಲಮೊಗ್ರ  : 2.5 ಮಿಮೀ

ಕಡಬ : 1 ಮಿಮೀ ಮಳೆ

ಬಾಳಿಲ, ಅಡೆಂಜ- ಉರುವಾಲು ಸೇರಿದಂತೆ ವಿವಿದೆಡೆ ಹನಿ ಮಳೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror