ವಿವಿಧ ಅಕಾಡೆಮಿಗಳ ಅಧ್ಯಕ್ಷ-ಪದಾಧಿಕಾರಿಗಳ ನೇಮಕ : ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ

October 15, 2019
8:15 PM

ಸುಳ್ಯ: ರಾಜ್ಯ ಸರಕಾರವು 16 ಅಕಾಡೆಮಿಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಿ ತಕ್ಷಣದಿಂದಲೇ ಜಾರಿ ಬರುವಂತೆ ಸರಕಾರ ಆದೇಶ ಮಾಡಿದೆ. ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ ಆಯ್ಕೆಯಾಗಿದ್ದಾರೆ.

ಉಳಿದಂತೆ ಟಿ.ಎಸ್. ನಾಗಾಭರಣ- ಕನ್ನಡ ಅಭಿವೃದ್ಧಿ ಪ್ರಾಧಿಕಾರ , ಬ್ಯಾರಿ ಅಕಾಡೆಮಿಗೆ- ರಹೀಂ ಉಚ್ಚಿಲ, ಡಾ.ಬಿ.ವಿ ವಸಂತ್ ಕುಮಾರ್- ಕನ್ನಡ ಸಾಹಿತ್ಯ ಅಕಾಡೆಮಿ, ಡಾ. ಎಂ.ಎನ್. ನಂದೀಶ್ ಹಂಜೆ- ಕನ್ನಡ ಪುಸ್ತಕ ಪ್ರಾಧಿಕಾರ, ಅಜರ್ಕಳ  ಗಿರೀಶ್ ಭಟ್- ಕುವೆಂಪು ಭಾಷಾ ಭಾರತಿ , ಭೀಮಾಸೇನ- ಕರ್ನಾಟಕ ನಾಟಕ ಅಕಾಡೆಮಿ , ಅನೂರು ಅನಂತಕೃಷ್ಣ ಶರ್ಮ- ಸಂಗೀತ, ನೃತ್ಯ ಅಕಾಡೆಮಿ ,  ವೀರಣ್ಣ ಅರ್ಕಸಾಲಿ – ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಡಿ. ಮಹೇಂದ್ರ – ಕರ್ನಾಟಕ ಲಲಿತಾ ಕಲಾ ಅಕಾಡೆಮಿ , ಮಂಜಮ್ಮ ಜೋಗತಿ – ಕರ್ನಾಟಕ ಜಾನಪದ ಅಕಾಡೆಮಿ, ದಯಾನಂದ ಕತ್ತಲಸರ – ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ , ಪ್ರೊ. ಎಂ.ಎ ಹೆಗ್ಡೆ –ಕರ್ನಾಟಕ ಯಕ್ಷಗಾನ ಅಕಾಡೆಮಿ , ಡಾ. ಪಾರ್ವತಿ ಅಪ್ಪಯ್ಯ- ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಡಾ. ಜಗದೀಶ್ ಪೈ – ಕೊಂಕಣಿ ಸಾಹಿತ್ಯ ಅಕಾಡೆಮಿ ಗೆ ಆಯ್ಕೆಯಾಗಿದ್ದಾರೆ.

ಅರೆಭಾಷೆ ಅಕಾಡೆಮಿ ಸದಸ್ಯರಾಗಿ ಸ್ಮಿತಾ ಅಮೃತರಾಜ್ , ಜಾನಕಿ ಬೈತಡ್ಕ, ಪ್ರೇಮಾ ರಾಘವಯ್ಯ,ಎ ಪಿ ಧನಂಜಯ, ಆನಂದ ದಂಬೆಕೋಡಿ, ಸೋಮಣ್ಣ ಆರ್ ಸೂರ್ತಲೆ ಆಯ್ಕೆಯಾಗಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror