ಪುತ್ತೂರು: ನೆಹರುನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿಸುವ ವಿವೇಕಾನಂದ ಧ್ಯಾನಮಂದಿರದ ಆವರಣದಲ್ಲಿ “ವಿಶ್ವ ಯೋಗ” ದಿನದ ಹಿನ್ನೆಲೆಯಲ್ಲಿ ಜೂನ್ 15 ರಿಂದ 21ರ ವರೆಗೆ ಪ್ರತಿದಿನ ಸಂಜೆ 6 ಗಂಟೆಯಿಂದ 7ರ ವರೆಗೆ ಉಚಿತ ಯೋಗ ತರಬೇತಿ ಸಪ್ತಾಹವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel