ವಿವೇಕಾನಂದ ವಿದ್ಯಾರ್ಥಿಗಳ ವ್ಯಾಟ್ಸಪ್ ಸ್ಟೇಟಸ್ ಪ್ರತಿಭಟನೆ…!

July 18, 2019
10:49 AM

ಪುತ್ತೂರು: ಊಟದ ವಿರಾಮ ವೇಳೆ ಕಾಲೇಜು ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರಹೋಗಬಾರದು ಎಂಬ ಕಾಲೇಜು ಆಡಳಿತದ ನಿಯಮ ಖಂಡಿಸಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಗೇಟು ಬಳಿ ಪ್ರತಿಭಟನೆ ನಡೆಸಿದ್ದರು, ಈ ಕಾರಣದಿಂದ ಎಲ್ಲಾ ವಿದ್ಯಾರ್ಥಿಗಳು ಸಸ್ಪೆಂಡ್..!. ಹೀಗಾಗಿ ಈಗ ವಿದ್ಯಾರ್ಥಿಗಳ ವ್ಯಾಟ್ಸಪ್ ಸ್ಟೇಟಸ್ ಈಗ ಪರ ಹಾಗೂ ವಿರೋಧದ ಮೂಲಕ ಮತ್ತೆ ಚರ್ಚೆಗೆ ಕಾರಣವಾಗಿದೆ.

Advertisement
Advertisement
Advertisement

ಇತ್ತೀಚೆಗೆ ಕಾಲೇಜಿನ ಹೊರಗೆ ನಡೆದ ಘಟನೆ ಹಾಗೂ ಆ ಬಳಿಕ ವಿದ್ಯಮಾನದಿಂದ ಎಚ್ಚೆತ್ತ ಆಡಳಿತವು  ವಿದ್ಯಾರ್ಥಿಗಳು ಕಾಲೇಜು  ಶುರುವಾದ ಬಳಿಕ ಕ್ಯಾಂಪಸ್‌ನಿಂದ ಹೊರಗಡೆ ಹೋಗದಂತೆ ಕಾಲೇಜಿನ ಪ್ರಧಾನ ಗೇಟ್‌ಗೆ ಬೀಗ ಹಾಕಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿತ್ತು. ಹೀಗಾಗಿ ಸಂಜೆಯವರೆಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿಯೇ ಇರಬೇಕಾಗಿತ್ತು. ಈ ನಿಯಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು  ಗೇಟ್‌ನ ಬಳಿ ಪ್ರತಿಭಟನೆ ನಡೆಸಿದರು. ಈ ನಿರ್ಧಾರ ಏಕಪಕ್ಷೀಯ ಹಾಗೂ ವಿದ್ಯಾರ್ಥಿಗಳೆಲ್ಲರನ್ನೂ ಸಂಶಯದಿಂದ ಕಾಣುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ನಿನ್ನೆ ನಡೆದ ಪ್ರತಿಭಟನೆಯ ವಿಡಿಯೋ ಸಹಿತ ಸ್ಟೇಟಸ್ ಹಾಕಿದ್ದಾರೆ. ನಾವೂ ಸಸ್ಪೆಂಡ್ ಆಗಿದ್ದೇವೆ ಎಂದು ಕೆಲವರು ಹಾಕಿದ್ದರೆ ಇನ್ನೂ ಕೆಲವರು ಇಂತಹ ಪ್ರತಿಭಟನೆ ಸರಿಯಲ್ಲ ಎಂದು ಸ್ಟೇಟಸ್ ಹಾಕಿದ್ದಾರೆ.

Advertisement

 

Advertisement

 

Advertisement

 

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್‌ಕಾರಕ | ತಿರುಚಿದ ವರದಿ ಪ್ರಕಟಿಸಿದ WHO | ಕೇಂದ್ರ ಸರ್ಕಾರ ಮಧ್ಯಪ್ರವೇಶಕ್ಕೆ ಕ್ಯಾಂಪ್ಕೊ ಒತ್ತಾಯ |
November 26, 2024
7:05 PM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |
November 26, 2024
7:11 AM
by: ಮಹೇಶ್ ಪುಚ್ಚಪ್ಪಾಡಿ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror