ವಿವೇಕಾನಂದ ವಿದ್ಯಾರ್ಥಿನಿ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗಿ

August 14, 2019
12:00 PM

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅನುಷಾ ಸಿ ಇವರು ಜುಲೈ 22ರಿಂದ ಆಗಸ್ಟ್ 2ರವರೆಗೆ ಅಮೇರಿಕಾದ ವೆಸ್ಟ್ ವರ್ಜೀನಿಯಾದಲ್ಲಿ 24ನೇ ಅಂತರರಾಷ್ಟ್ರೀಯ ಸ್ಕೌಟ್ ಅಂಡ್ ಗೈಡ್ಸ್‍ಸಮ್ಮೇಳನ ಜಾಂಬೂರಿಗೆ ಆಯ್ಕೆಯಾಗಿ ಭಾಗವಹಿಸಿದ್ದಾರೆ. ಈ ಜಾಂಬೂರಿಯಲ್ಲಿ 169 ರಾಷ್ಟ್ರಗಳ ಸುಮಾರು 45000 ಸೌಟ್ಸ್ ಅಂಡ್ ಗೈಡ್ಸ್ ಮಕ್ಕಳು ಪಾಲ್ಕೊಂಡಿದ್ದರು. ಕರ್ನಾಟ ಕದಿಂದ ಆಯ್ಕೆಯಾದ 80 ವಿದ್ಯಾರ್ಥಿಗಳಲ್ಲಿ ಅನುಷಾ ಕೂಡ ಒಬ್ಬರು. ಇವರು ನೆಹರುನಗರ ನಿವಾಸಿ ಕೃಷ್ಣ ಭಟ್ ಹಾಗೂ ಆಶಾ ದಂಪತಿ ಪುತ್ರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror