ವಿಶ್ವ ಓಝೋನ್ ದಿನಾಚರಣೆ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

September 15, 2019
5:42 PM

ಸುಳ್ಯ: ಸುಳ್ಯ ಝೋನ್ ವಿಖಾಯ ಕಾರ್ಯಕರ್ತರಿಂದ ವಿಶ್ವ ಓಝೋನ್ ದಿನಾಚರಣೆ ಅಂಗವಾಗಿ ಮೂರು ಕಡೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿತು.

Advertisement
Advertisement

ಬೆಳಿಗ್ಗೆ 9 ಗಂಟೆಯಿಂದ ಆರಂತೋಡು ದಫನಭೂಮಿ ಸ್ವಚ್ಛತೆ ಹಾಗೂ ನಂತರ ಗೂನಡ್ಕ ಮದ್ರಸಾ ವಠಾರದಲ್ಲಿ ಸ್ವಚ್ಛತೆ ಮತ್ತು ಪೇರಡ್ಕ ಮಸೀದಿಯ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಎಲ್ಲಾ ಕಾರ್ಯಕ್ರಮದಲ್ಲಿ ಅಜ್ಜಾವರ ಶಾಖೆಯ ವಿಖಾಯ ತಂಡ, ಅಡ್ಕ ಇರುವಂಬಲ್ಲ ಶಾಖೆಯ ವಿಖಾಯ ತಂಡ ಹಾಗೂ ಗೂನಡ್ಕ ಶಾಖೆಯ ವಿಖಾಯ ತಂಡ
ಅರಂತೋಡು ಶಾಖೆಯಿಂದ ಹಲವಾರು ವಿಖಾಯ ಕಾರ್ಯಕರ್ತರು ಬಾಗವಹಿಸಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror