ವಿಶ್ವ ಹಿಂದೂ ಪರಿಷದ್ – ದುರ್ಗಾವಾಹಿನಿ ಸುಳ್ಯ ಪ್ರಖಂಡ ವತಿಯಿಂದ ಪ್ರತಿಭಟನೆ

December 4, 2019
5:15 PM

ಸುಳ್ಯ: ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯ ವಿರುದ್ದ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ – ದುರ್ಗಾವಾಹಿನಿ ಸುಳ್ಯ ಪ್ರಖಂಡ ವತಿಯಿಂದ ಸುಳ್ಯ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಡಿ.4ರಂದು ಪ್ರತಿಭಟನೆ ನಡೆಸಲಾಯಿತು. ಬಳಿಕ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ -ದುರ್ಗಾವಾಹಿನಿಯ ಪ್ರಾಂತ ಸಂಯೋಜಕಿ ವಿದ್ಯಾ ಮಲ್ಯ, ಸುಳ್ಯ ಪ್ರಖಂಡ ಸಂಯೋಜಕಿ ನಮಿತಾ ರಾವ್, ವಿಹಿಂಪ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ , ವಿಶ್ವ ಹಿಂದೂ ಪರಿಷದ್, ದುರ್ಗಾವಾಹಿನಿ, ಮಾತೃ ಮಂಡಳಿ ಹಾಗು ಭಜರಂಗದಳದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror