ವಿಶ್ವಕಪ್‌ :ಅಫ್ಘಾನಿಸ್ತಾನ ವಿರುದ್ದ ಪಾಕ್‌ಗೆ ಪ್ರಯಾಸ ಗೆಲುವು

June 30, 2019
6:06 AM

ಲೀಡ್ಸ್: ಸಂಘಟಿತ ದಾಳಿ ನಡೆಸಿದ ಅಫಘಾನಿಸ್ಥಾನ ಬೌಲರ್ ಗಳ ಬೌಲಿಂಗ್ ಪ್ರದರ್ಶನದ ಮುಂದೆ ಬೆದರಿದ ಪಾಕಿಸ್ಥಾನ ಎರಡು ಬಾಲ್ ಉಳಿದಿರುವಂತೆ ಪ್ರಯಾಸದ ಗೆಲುವು ದಾಖಲಿಸಿದೆ.
ಆಲ್‌ರೌಂಡರ್ ಇಮಾದ್ ವಸೀಂ (ಔಟಾಗದೆ 49)ಸಂದರ್ಭೋಚಿತ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ತಂಡ ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್‌ನ ನಿರ್ಣಾಯಕ ಪಂದ್ಯದಲ್ಲಿ 3 ವಿಕೆಟ್‌ಗಳಿಂದ ಗೆಲುವು ದಾಖಲಿಸಿತು.

ಗೆಲ್ಲಲು 228 ರನ್ ಗುರಿ ಪಡೆದ ಪಾಕಿಸ್ತಾನ 49.4 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 230 ರನ್ ಗಳಿಸಿ ಗೆಲುವಿನ ನಗು ಬೀರಿತು.

ಪಾಕ್ 39ನೇ ಓವರ್‌ನಲ್ಲಿ 156 ರನ್‌ಗೆ 6 ವಿಕೆಟ್ ಕಳೆದುಕೊಂಡು ಸೋಲಿನ ಭೀತಿಯಲ್ಲಿತ್ತು. ಆಗ ತಂಡಕ್ಕೆ ಆಸರೆಯಾದ ವಸೀಂ (ಔಟಾಗದೆ 49)ಶಾದಾಬ್ ಖಾನ್(11) ಅವರೊಂದಿಗೆ 7ನೇ ವಿಕೆಟ್‌ಗೆ 50 ರನ್ ಜೊತೆಯಾಟ ನಡೆಸಿ ತಂಡಕ್ಕೆ ಗೆಲುವು ತಂದರು. ಈ ಗೆಲುವಿನೊಂದಿಗೆ ಪಾಕಿಸ್ಥಾನ ಸೆಮಿಫೈನಲ್ ನಿರೀಕ್ಷೆಯನ್ನು ಜೀವಂತವಾಗಿರಿಸಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror