ವಿಶ್ವದಲ್ಲಿ ಕೊರೊನಾ ವೈರಸ್ ಸೋಂಕಿತರಲ್ಲಿ 97,636 ಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಚೇತರಿಕೆ

March 23, 2020
10:53 AM

ನವದೆಹಲಿ: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ವಿಶ್ವದಲ್ಲಿ  ಏರಿಕೆಯಾಗುತ್ತಿದೆ. ಈಗಾಗಲೇ ಸುಮಾರು 3,36 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ಇರುವುದು ಪತ್ತೆಯಾದರೆ ಸುಮಾರು 97,636 ಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆರೋಗ್ಯ ಸಂಸ್ಥೆಯಯ ವರದಿ ಹೇಳಿದೆ. ಕೊರೊನಾ ವೈರಸ್ ನಿಂದಾಗಿ ಮೃತಪಟ್ಟವರ ಸಂಖ್ಯೆಯು 14,611 ಆಗಿದೆ. ಇದರಲ್ಲಿ  ಬಹುತೇಕ ಮಂದಿ 60 ವರ್ಷ ಮೇಲ್ಪಟ್ಟವರು ಆಗಿದ್ದಾರೆ ಎಂದು ವರದಿ ಹೇಳಿದೆ. ಹೀಗಾಗಿ ಜನರಿಗೆ ಭಯಕ್ಕಿಂತಲೂ ವೈರಸ್ ಹರಡಂತೆ ಮುನ್ನೆಚ್ಚರಿಕಾ ಕ್ರಮಗಳ ಕಡೆಗೇ ಹೆಚ್ಚು ಗಮನಹರಿಸಬೇಕಿದೆ. ಕೊರೊನಾಗೆ ಸೂಕ್ತವಾದ ಯಾವುದೇ ಔಷದಿ ಇಲ್ಲದ ಕಾರಣದಿಂದ  ವೈರಸ್ ಹರಡುವುದು  ತಡೆದರೆ  ಕೊರೊನಾ ವೈರಸ್ ಭೀತಿಯಿಂದ ಪಾರಾದಂತೆಯೇ ಆಗಿದೆ. ಹೀಗಾಗಿ ವೈರಸ್ ಹರಡುವುದು  ತಡೆಯುವುದೇ ಸದ್ಯದ ಪರಿಹಾರವಾಗಿದೆ ಎಂದು  ಆರೋಗ್ಯ ಸಂಸ್ಥೆಯ ವರದಿ ಹೇಳಿದೆ.

Advertisement
Advertisement

ಈ ಕಾರಣದಿಂದಲೇ ದೇಶದ 75 ಜಿಲ್ಲೆಗಳು ಬಂದ್ ಆಗಲಿದೆ.  ಅಗತ್ಯ ವಸ್ತುಗಳಾದ ಹಣ್ಣು-ತರಕಾರಿ, ಮೆಡಿಕಲ್ ಶಾಪ್, ಪೆಟ್ರೋಲ್-ಡೀಸೆಲ್, ಹೋಟೆಲ್ ಹಾಗೂ ಆಹಾರ ಸಾಮಗ್ರಿಗಳು ಲಭ್ಯವಿರುತ್ತದೆ. ಅಗತ್ಯ ಇದ್ದವರು ಮಾತ್ರವೇ ಪೇಟೆಗೆ ಬರುವಂತಾಗಬೇಕು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ
July 22, 2025
10:01 PM
by: The Rural Mirror ಸುದ್ದಿಜಾಲ
ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
 ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |
July 22, 2025
9:34 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group