ವೀರವನಿತೆ ಮಹಿಳಾ ಮಂಡಳಿ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು

October 14, 2019
10:04 PM

ಮಂಡೆಕೋಲು: ವೀರವನಿತೆ ಮಹಿಳಾ ಮಂಡಳಿ ಮಂಡೆಕೋಲಿನಲ್ಲಿ ರಚನೆಯಾಯಿತು. ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು ಹಾಗೂ ಕಾರ್ಯದರ್ಶಿಯಾಗಿ ಸಂಧ್ಯಾ ಮಂಡೆಕೋಲು  ಹಾಗೂ   ಕೋಶಾಧಿಕಾರಿಯಾಗಿ  ಲತಾ ಕೋರನ್ ಆಯ್ಕೆಯಾದರು.

ಮಂಡೆಕೋಲು ಸಹಕಾರಿ ಸದನದಲ್ಲಿ  ನಡೆದ ಸಭೆಯಲ್ಲಿ  ಈ ಆಯ್ಕೆ ನಡೆಯಿತು. ಸಮಿತಿಯ ಉಪಾಧ್ಯಕ್ಷರಾಗಿ ಭಾರತಿ ಉಗ್ರಾಣಿ ಮನೆ , ವಸಂತಿ ಉಗ್ರಾಣಿ ಮನೆ, ಮೋಹಿನಿ ಮಂಡೆಕೋಲು ಬೈಲು. ಜತೆ ಕಾರ್ಯದರ್ಶಿ ಯಾಗಿ ಸುನಿತಾ ಕಣೆಮರಡ್ಕ, ಸದಸ್ಯರಾಗಿ ತಿರುಮಲೇಶ್ವರಿ ಪಾತಿಕಲ್ಲು ,ಪ್ರಿಯಾಕಣೆಮರಡ್ಕ ,ನಾಗರತ್ನ ಕಣೆಮರಡ್ಕ, ಸ್ವಾತಿ ಉಗ್ರಾಣಿಮನೆ ಹರ್ಷಿತಾ ಉಗ್ರಾಣಿಮನೆ , ಸರೋಜಿನಿ ಮಾವಂಜಿ ಇವರನ್ನು ಆಯ್ಕೆ ಮಾಡಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror