ವೃದ್ಧೆಗೆ ಡಿಕ್ಕಿ ಹೊಡೆಯುವುದು ತಪ್ಪಿಸಲು ಹೋಗಿ ಅಪಘಾತಕ್ಕೀಡಾದ ಕಾರು.

August 28, 2019
1:20 PM

ಸಂಪಾಜೆ: ವೃದ್ಧೆಯೋರ್ವರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಕಾರೊಂದು ಅಪಘಾತಕ್ಕೀಡಾದ ಘಟನೆ ಸಂಪಾಜೆಯ ಕಡೆಪಾಲದಲ್ಲಿ ನಡೆದಿದೆ. ಪಾಣತ್ತೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಪ್ರಯಾಣಿಸುತ್ತಿದ್ದಂತೆ ಆಕಸ್ಮಿಕವಾಗಿ ವೃದ್ಧೆಯೊಬ್ಬರು ಅಡ್ಡಬಂದರು. ವೃದ್ಧೆಗೆ ಡಿಕ್ಕಿ ಹೊಡೆಯುವುದು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಯಿತು ಎಂದು ಹೇಳಲಾಗಿದೆ.  ಕಾರು ಜಖಂಗೊಂಡಿದ್ದು ಚಾಲಕ ಅಪಾಯವಿಲ್ಲದೆ ಪಾರಾಗಿದ್ದಾರೆ.

Advertisement

 

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು
July 4, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group