ವೆನ್ಲಾಕ್ ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್ ದಿಡೀರ್ ಭೇಟಿ

June 11, 2019
9:00 PM

ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಅವರು ದಿಡೀರ್ ಆಗಿ ಸೋಮವಾರ ವೆನ್ ಲಾಕ್ ಆಸ್ಪತ್ರೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ರೋಗಿಗಳು ಶಾಸಕರಲ್ಲಿ ಆಸ್ಪತ್ರೆಯಲ್ಲಿರುವ ಕುಂದುಕೊರತೆಗಳನ್ನು ಹೇಳಿಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಮತ್ತು ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಕರೆದು ಬಡ, ಮಧ್ಯಮ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪ ಉಂಟಾಗಬಾರದೆಂದು ಶಾಸಕರು ಸೂಚನೆ ಮಾಡಿದರು.

ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ವಸಂತ ಜೆ ಪೂಜಾರಿ, ರಮೇಶ್ ಕಂಡೆಟ್ಟು, ಅನಿಲ್ ರಾವ್, ಚೇತಕ್ ಪೂಜಾರಿ, ಉಮಾನಾಥ ಶೆಟ್ಟಿಗಾರ್, ಮನೋಹರ್ ಕದ್ರಿ ಸಹಿತ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 1, 2026
6:41 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ
June 21, 2026
3:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror