ವೆನ್ಲಾಕ್ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

March 24, 2020
1:21 PM

ಮಂಗಳೂರು: ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ  ಮಂಗಳೂರು ವೆನ್ಲಾಕೆ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ವ್ಯವಸ್ಥೆಗಳನ್ನು  ಪರಿಶೀಲನೆ ನಡೆಸಿದರು.

ದೆಹಲಿಯಿಂದ ಆಗಮಿಸಿದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು.

ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಕೊರೊನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕರೋನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?
April 14, 2026
2:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror