ಸುಳ್ಯ: ನಗರ ಪಂಚಾಯತ್ ಚುನಾವಣೆ ನಡೆಯುತ್ತಿದ್ದು ವಾರ್ಡ್ ಗಳ ಭೇಟಿ ಸಂದರ್ಭದಲ್ಲಿ ಶಾಸಕ ಎಸ್.ಅಂಗಾರ ಕಾಂಗ್ರೆಸ್ ಮುಖಂಡರೊಂದಿಗೆ ಉಭಯ ಕುಶಲೋಪರಿ ನಡೆಸುತ್ತಿರುವುದು.
13ನೇ ವಾರ್ಡ್ ಅಭ್ಯರ್ಥಿ ಕೆ.ಗೋಕುಲ್ದಾಸ್, ಪಿ.ಎಸ್.ಗಂಗಾಧರ, ಸುಧೀರ್ ರೈ ಮೇನಾಲ, ಲಕ್ಷ್ಮಣ ಶೆಣೈ ಇದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel