ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ

August 12, 2019
8:21 PM

ಮಂಗಳೂರು: ಭಾರಿ ಮಳೆಯ ಕಾರಣದಿಂದ ಸಂಜೆ 7 ರಿಂದ  ಬೆಳಗ್ಗೆ 7 ರವರೆಗೆ ಸಂಚಾರಕ್ಕೆ ನಿಷೇಧಗೊಂಡಿದ್ದ  ಶಿರಾಡಿ ಘಾಟ್ ಮೂಲಕ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಇದೇ ಸಂದರ್ಭ ಸಂಪಾಜೆ ಘಾಟಿ ಮೂಲಕ ಲಘು ವಾಹನಗಳು ಹಾಗೂ ಬಸ್ಸುಗಳು  ಮತ್ತು  ಪ್ರಯಾಣಿಕ ವಾಹನಗಳ ಓಡಾಟಕ್ಕೆ ಮುಕ್ತವಾಗಿದೆ. ಚಾರ್ಮಾಡಿ ಘಾಟಿ ಸಂಚಾರ ನಿಷೇಧವಿದೆ ಎಂದು ದಕ  ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಬ್ಬರಿ ಮಾರುಕಟ್ಟೆ ಕುಸಿತ…! ರೈತರಿಗೆ ಮತ್ತೆ ಸಂಕಷ್ಟ
May 2, 2026
9:55 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!
May 2, 2026
5:58 PM
by: ದ ರೂರಲ್ ಮಿರರ್.ಕಾಂ
ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ
May 2, 2026
5:42 PM
by: ಮಿರರ್‌ ಡೆಸ್ಕ್
ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ
May 2, 2026
5:35 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror