ಶಿರಾಡಿ ರೈಲು ಹಳಿಯ ಅಲ್ಲಲ್ಲಿ ಭೂಕುಸಿತದ ಭೀತಿ : ರೈಲು ಮಾರ್ಗ ಪರಿಶೀಲನೆ

July 6, 2019
8:59 AM

ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಹಳಿಯಲ್ಲಿ ಸುಬ್ರಹ್ಮಣ್ಯ ರೈಲು ಸ್ಟೇಶನ್ ನಂತರದ ಮಾರ್ಗದ ಅಲ್ಲಲ್ಲಿ ಹಳಿಗೆ ಮಣ್ಣು ಕುಸಿತ ಸಂಭವಿಸುತ್ತಿದೆ.

ಈ ಬಾರಿಯೂ ಮಳೆಗೆ ಸಿರಿಬಾಗಿಲು , ಎಡಕುಮೇರಿ , ಸಕಲೇಶಪುರ ನಡುವೆ   ಭೂಕುಸಿತ ಉಂಟಾಗುತ್ತಿದೆ. ಎರಡು  ದಿನಗಳ ಹಿಂದೆ  ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು.  ಶುಕ್ರವಾರ ಮೈಸೂರು ವಿಭಾಗದ  ರೈಲ್ವೇ ಅಧಿಕಾರಿಗಳು ರೈಲು ಮಾರ್ಗದಲ್ಲಿ ಸಂಚರಿಸಿ ಸುರಕ್ಷತೆಯ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ಕಳೆದ ಬಾರಿ ಭಾರೀ ಮಳೆಗೆ ಶಿರಾಡಿ ಘಾಟ್ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಮಳೆಯ ಆರಂಭದಲ್ಲೇ ಕುಸಿತದ ಹಿನ್ನೆಲೆಯಲ್ಲಿ ಈಗ ಪರಿಶೀಲನೆ ನಡೆಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror