ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು – ಹಿಂದೂ ಜನಜಾಗೃತಿ ಸಮಿತಿ

August 2, 2020
5:02 PM

ಮುಂಬೈ : ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು. ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ಮೊಹಮ್ಮದ್ ಫೈಜ್ ಖಾನ್ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ ಒತ್ತಾಯಿಸಿದ್ದಾರೆ.

ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು500 ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ.  ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಪ್ರಜಾಸತ್ತಾತ್ಮಕವಾದ ಪ್ರಕ್ರಿಯೆಯ ಮೂಲಕ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಈಗ ಪುನಃ ಶ್ರೀರಾಮ ದೇವಾಲಯದ ಅಡಿಪಾಯಕ್ಕೆ ಮಣ್ಣು ತರಲು  ವ್ಯಕ್ತಿಯೊಬ್ಬರ ಒತ್ತಾಯದಿಂದಾಗಿ ವಿವಾದ ಉದ್ಭವಿಸಿದೆ.  ಈ ಸಂದರ್ಭದಲ್ಲಿ, ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು, ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ  ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ ಹೇಳಿದ್ದಾರೆ.

ಪ್ರ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror