ಸಂಚಾರಿ ನಿಯಮಗಳ ಪಾಲನೆಯಲ್ಲಿ ಒಮ್ಮೆಲೇ ದೊಡ್ಡ ಮೊತ್ತದ ದಂಡ ಸರಿಯಲ್ಲ – ಡಾ.ವೀರೇಂದ್ರ ಹೆಗ್ಗಡೆ

September 14, 2019
6:21 PM

ಧರ್ಮಸ್ಥಳ: ಸರಕಾರ  ಸಂಚಾರಿ ನಿಯಮಗಳನ್ನು ಶಿಸ್ತು ಬದ್ಧವಾಗಿ, ಕಟ್ಟುನಿಟ್ಟಾಗಿ ಜಾರಿಗೆ ತರುವುದು ಸೂಕ್ತವಾಗಿದೆ. ಆದರೆ ಒಮ್ಮೆಲೇ ದೊಡ್ಡ ಮೊತ್ತದ ದಂಡ ವಿಧಿಸುವುದು ಸೂಕ್ತವಲ್ಲ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಾಹನಗಳ ತಪಾಸಣೆಯಲ್ಲಿ ಸಂಚಾರಿ ನಿಯಮಗಳ ಪಾಲನೆಯಲ್ಲಿ ಸಣ್ಣಪುಟ್ಟದೋಷಗಳು ಬಂದಾಗ ಅವರಿಗೆ ಒಂದು ಎಚ್ಚರಿಕೆಯ ಪತ್ರ (ನೋಟೀಸ್ ) ನೀಡಿ ತಿದ್ದಿಕೊಳ್ಳಲು ಒಂದು ತಿಂಗಳ ಕಾಲಾವಕಾಶ ಕೊಡಬೇಕು. ಮುಂದೆ ಇದಕ್ಕೆತಪ್ಪಿದಲ್ಲಿದಂಡ ವಸೂಲಿ ಮಾಡಬಹುದು ಎಂದು ಹೆಗ್ಗಡೆಯವರು ಸರಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ತಾನು ಸರಕಾರ  ಪತ್ರ ಬರೆಯುವುದಾಗಿ ಹೆಗ್ಗಡೆಯವರು ಹೇಳಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!
March 18, 2026
1:40 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror