ಸಂಡೇ ಲಾಕ್ಡೌನ್ | ಎಲ್ಲೆಡೆ ಜನಸಂಚಾರ ವಿರಳ |

July 5, 2020
11:36 AM

ಕೊರೋನಾ ವೈರಸ್ ಹರಡುವುದು ತಡೆಗಟ್ಟಲು ಸಂಡೇ ರಾಜ್ಯದಲ್ಲಿ ಸಂಡೇ ಲಾಕೌನ್ಡ್ ಜಾರಿಗೆ ತರಲಾಗಿದ್ದು ಇದೀಗ  ಯಶಸ್ವಿಯಾಗುತ್ತಿದೆ. ಲಾಕ್ಡೌನ್‌ ಹಿನ್ನೆಲೆಯಲ್ಲಿ  ರಾಜ್ಯದ ಬಹುತೇಲ ಜಿಲ್ಲೆಗಳಲ್ಲಿ ಜನಸಂಚಾರ ವಿರಳವಾಗಿದೆ.  ಲಾಕ್ಡೌನ್ ನಿಯಮ ಮೀರಿ ಪೇಟೆಗೆ ಬಂದವರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಲಾಕ್ಡೌನ್ ನಿಯಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಟ್ಟಿನಿಟ್ಟಾಗಿ ಜಾರಿಯಾಗಿದ್ದು ಸುಳ್ಯ ಸೇರಿದಂತೆ ಬಹುತೇಕ ಎಲ್ಲಾ ತಾಲೂಕುಗಳಲ್ಲಿ  ವಾಹನ ಸಂಚಾರ ವಿರಳವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಸಹಿತ ಪ್ರಮುಖ ದೇವಸ್ಥಾನಗಳಲ್ಲೂ ಜನ ಸಂಚಾರ ವಿರಳವಾಗಿದೆ. ಸಂಪೂರ್ಣ ಸ್ತಬ್ಧವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ
ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror