ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಚುನಾವಣೆ :ಮತ್ತೆ ಸಹಕಾರ ಭಾರತಿ-ಬಿಜೆಪಿ ತೆಕ್ಕೆಗೆ

January 19, 2020
9:43 AM

ಸಂಪಾಜೆ:ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಚುನಾವಣಾ ಕಣದಲ್ಲಿರುವ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು 11 ಸ್ಥಾನ ಮತ್ತು ಕಾಂಗ್ರೆಸ್, ಜೆಡಿಎಸ್ ಬೆಂಬಲಿತರು 2 ಸ್ಥಾನಗಳನ್ನು ಪಡೆದು ಕೊಂಡಿರುತ್ತಾರೆ.

ಬಿಜೆಪಿ-ಸಹಕಾರ ಭಾರತಿ  ಬೆಂಬಲಿತರು : ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಅನಂತ್ ಉರುಬೈಲು, ದಯಾನಂದ ಪನೆಡ್ಕ,  ಯಶವಂತ  ಗುಂಡ, ರಾಜಾರಾಮ್ ಕಳಗಿ ಹಾಗೂ ಸಾಮಾನ್ಯ ಮಹಿಳಾ ಕ್ಷೇತ್ರದಲ್ಲಿ   ಮನೋರಮಾ ಬೊಳ್ತಾಜೆ ,  ವಾಣಿ ಜಗದೀಶ್ ಕೆದಂಬಾಡಿ , ಹಿಂದುಳಿದ ವರ್ಗ ಎ ಕ್ಷೇತ್ರದಲ್ಲಿ ಕಿಶನ್ ಪೊನ್ನಾಟಿಯಂಡ, ರಾಮಮೂರ್ತಿ ಉಂಬಳೆ , ಪ.ಪಂಗಡ ಕ್ಷೇತ್ರದಲ್ಲಿ ಪಕ್ಕೀರ , ಪ.ವರ್ಗ ಕ್ಷೇತ್ರದಲ್ಲಿ ವಸಂತ ಕುದುರೆಪಾಯ
ಸಾಲರಹಿತ ಸಾಮಾನ್ಯ ಕ್ಷೇತ್ರದಲ್ಲಿ  ದಿನೇಶ ಸಣ್ಣಮನೆ  ಗೆಲುವು ಸಾಧಿಸಿದರೆ  ಕಾಂಗ್ರೆಸ್ ಬೆಂಬಲಿತರು  ಆದಂ ಸಂಟ್ಯಾರ್, ಗಣಪತಿ ಬಲ್ಯಮನೆ ಯವರು ವಿಜಯಶಾಲಿಯಾಗಿದ್ದಾರೆ.

ಚುನಾವಣೆಯಲ್ಲಿ ನಗೆ ಬೀರಿದ ಬಿಜೆಪಿ ಪಕ್ಷದ ವಿಜಯೋತ್ಸವ ಸಮಾರಂಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಮತ್ತು ತಾಲೂಕು ಪಂಚಾಯತ್ ಸದಸ್ಯರಾದ  ನಾಗೇಶ್ ಕುಂದಲ್ಪಾಡಿಯವರು ಚುನಾಯಿತ ಪ್ರತಿನಿಧಿಗಳನ್ನು ಅಭಿನಂದಿಸಿ ಶುಭಕೋರುತ್ತ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಸಂಪಾಜೆ ಗ್ರಾಮದ ಅಭಿವೃದ್ಧಿ ಹರಿಕಾರ ದಿವಂಗತ  ಬಾಲಚಂದ್ರ ಕಳಗಿಯವರನ್ನು ಸ್ಮರಿಸಿದರು..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror