ಸಂಪಾಜೆ: ಸಂಪಾಜೆ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಕಛೇರಿ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಚೆನ್ನಪ್ಪ ತಂಟೆಪ್ಪಾಡಿಯವರು ವಯೋನಿವೃತ್ತಿ ಹೊಂದಿದ್ದು ಅವರಬೀಳ್ಕೊಡುಗೆಯನ್ನು ನಡೆಸಲಾಯಿತು. ಇವರು ಸುಮಾರು 30 ವರ್ಷಗಳ ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು.
ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆಯನ್ನು ವಲಯ ಅರಣ್ಯಾಧಿಕಾರಿ ಶಮಾ ವಹಿಸಿ, ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿಕೊಟ್ಟರು. ಅರಣ್ಯಾಧಿಕಾರಿಗಳ ವಿಶ್ರಾಂತಿ ಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel