ಸಂಪಾಜೆ: ಬೀಳ್ಕೊಡುಗೆ

August 30, 2019
12:00 PM

ಸಂಪಾಜೆ: ಸಂಪಾಜೆ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಕಛೇರಿ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಚೆನ್ನಪ್ಪ ತಂಟೆಪ್ಪಾಡಿಯವರು ವಯೋನಿವೃತ್ತಿ ಹೊಂದಿದ್ದು ಅವರಬೀಳ್ಕೊಡುಗೆಯನ್ನು  ನಡೆಸಲಾಯಿತು. ಇವರು ಸುಮಾರು 30 ವರ್ಷಗಳ ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು.

ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆಯನ್ನು ವಲಯ ಅರಣ್ಯಾಧಿಕಾರಿ ಶಮಾ ವಹಿಸಿ, ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿಕೊಟ್ಟರು. ಅರಣ್ಯಾಧಿಕಾರಿಗಳ ವಿಶ್ರಾಂತಿ ಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror