ಸಂಪಾಜೆಯಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

January 23, 2020
9:59 PM

ಸುಳ್ಯ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಮೇಳದ ವತಿಯಿಂದ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಕೊಡಗು ಸಂಪಾಜೆಯಲ್ಲಿ ನಡೆಯಿತು.

Advertisement
Advertisement

ಸಂಪಾಜೆ ಗ್ರಾಮದ ಅಂಬೆಕಲ್ಲು ಶಿವರಾಮರವರ ಮನೆಯ ಅಂಗಳದಲ್ಲಿ ಶ್ರೀ ಕಟೀಲು ದುರ್ಗಾಮಾತೆಗೆ ಪೂಜೆಯನ್ನು ಸಲ್ಲಿಸಿದ ನಂತರ ಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ಯಕ್ಷಗಾನ ಬಯಲಾಟ ನಡೆಯಿತು.  ಈ ಸಂದರ್ಭ ಮೇಳದ ಭಾಗವತರು, ಚೆಂಡೆವಾದಕರು ವ್ಯವಸ್ಥಾಪಕರನ್ನು ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಅವರನ್ನು ಸನ್ಮಾನಿಸಲಾಯಿತು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror