ಪುತ್ತೂರು: ಪುತ್ತೂರಿನ ಸಂಪ್ಯದಲ್ಲಿ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದ ಪ್ರದೇಶದಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಯಾದವರು ಪುತ್ತೂರು ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂದು ಗುರುತಿಸಲಾಗಿದೆ.
ಸೆ.3 ರಂದು ತಡರಾತ್ರಿ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದಲ್ಲಿಗೆ ನುಗ್ಗಿದ ದುಷ್ಕರ್ಮಿಗಳು ಕಾರ್ತಿಕ್ ಮೇರ್ಲರ ಮೇಲೆ ಧಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಕೊಲೆಗೆ ಈ ಹಿಂದಿನ ವೈಷಮ್ಯವೇ ಕಾರಣ ಎಂದು ತಿಳಿದುಬಂದಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂದಿಸಿದ್ದು, ಪೋಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಎಸ್ಪಿ ಲಕ್ಷ್ಮೀ ಪ್ರಸಾದ್ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel