ಸುಳ್ಯ: ಕೊಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ತಹಶಿಲ್ದಾರರ ಹತ್ಯೆಯನ್ನು ಖಂಡಿಸಿ ಸುಳ್ಯ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಸರಕಾರಿ ನೌಕರರು ಸುಳ್ಯ ತಾಲೂಕು ಕಛೇರಿಯ ಮ0ಭಾಗದಲ್ಲಿ ಪ್ರತಿಭಟನೆ ನಡೆಸಿದರು.
ತಹಶಿಲ್ದಾರ್ ಮತ್ತು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೂಲಕ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel