ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ

January 15, 2020
3:16 PM

ಸವಣೂರು: ಫೆ. 7 ಮತ್ತು 8 ರಂದು ನಡೆಯಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಜ.14 ರಂದು ದೇವಳದ ವಠಾರದಲ್ಲಿ ಜರಗಿತು.

ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲಾಯ ಸವಣೂರುರವರು ಪೂಜಾವಿಧಿ ವಿಧಾನವನ್ನು ನೇರವೇರಿಸಿದರು. ಆಡಳಿತ ಸಮಿತಿ ಅಧ್ಯಕ್ಷ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಉತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ಶಿವರಾಮ ರೈ ಸವಣೂರುಗುತ್ತು, ಅರಿಯಡ್ಕ ಮಹಿಳ್‌ನಾಥ್ ಶೆಟ್ಟಿ ಸಾಂತ್ಯ, ಉತ್ಸವ ಸಮಿತಿಯ ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಉಪಾಧ್ಯಕ್ಷ ಬೆಳಿಯಪ್ಪ ಗೌಡ ಚೌಕಿಮಠ, ಕಾರ್‍ಯದರ್ಶಿ ದಯಾನಂದ ಮಾಲೆತ್ತಾರು, ಶ್ರೀ ವಿಷ್ಣು ಸೇವಾ ಸಮಿತಿಯ ಅಧ್ಯಕ್ಷ ಉಮಾಪ್ರಸಾದ್ ರೈ ನಡುಬೈಲು, ಉತ್ಸವ ಸಮಿತಿಯ ಪದಾಧಿಕಾರಿಗಳಾದ ಭಾಸ್ಕರ್ ಗೌಡ ಅಡೀಲು, ಚೇತನ್ ಕುಮಾರ್ ಕೋಡಿಬೈಲು, ವಿಠಲ ರೈ ನೆಕ್ಕರೆ ಹಾಗೂ ಸವಣೂರುಗುತ್ತು ಮನೆತನದವರು ಮತ್ತು ಊರ-ಪರವೂರ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror