ಸವಿತಾ ಸಮಾಜ | ಉದ್ಯೋಗ ಸಾಲ ಯೋಜನೆಗೆ ಅರ್ಜಿ ಆಹ್ವಾನ

July 11, 2020
11:37 AM

ಮಂಗಳೂರು : 2020-21ನೇ ಸಾಲಿನಲ್ಲಿ ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ ಕ್ಷತ್ರಿಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಮತ್ತು ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Advertisement
Advertisement

ಈ ಮೇಲ್ಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ಅರ್ಜಿ ನಮೂನೆಯನ್ನು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋ ಮತ್ತು ಇತರೆ ದಾಖಲಾತಿಗಳನ್ನು ನಿಗಮದ ವೆಬ್‍ಸೈಟ್  ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಕಚೇರಿಗೆ ಆಗಸ್ಟ್ 3 ರೊಳಗೆ ಸಲ್ಲಿಸಬೇಕು.

Advertisement

ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಚೇರಿಯನ್ನು ಅಥವಾ ನಿಗಮದ ಮೇಲ್ಕಂಡ ವೆಬ್‍ಸೈಟ್‍ನಲ್ಲಿ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ | 17ನೇ ಕಂತಿನ ಹಣ ರೈತರ ಖಾತೆಗೆ ಯಾವಾಗ ಬರುತ್ತೆ..?
April 29, 2024
2:40 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror