ಸಾತ್ವಿಕ ಶಿವಾನಂದ ಪಿ.ಎಸ್ ಚೆಸ್‌ನಲ್ಲಿ ರಾಷ್ಟ್ರಮಟ್ಟಕ್ಕೆ

November 6, 2019
12:10 PM

ಬೆಳ್ಳಾರೆ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಉಪನಿರ್ದೇಶಕರ ಕಛೇರಿ ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಆದಿಚುಂಚನಗಿರಿ ಸಂಯುಕ್ತ ಆಂಗ್ಲಮಾಧ್ಯಮ ಶಾಲೆ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾಟ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡ ಪುತ್ತೂರು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಸಾತ್ವಿಕ ಶಿವಾನಂದ ಪಿ.ಎಸ್ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Advertisement
Advertisement

ಬೆಳ್ಳಾರೆಯ ಕೃಷಿಕ ಶ್ರೀರಾಮ್ ಪಾಟಾಜೆ ಹಾಗು ಶಿಲ್ಪಾ ದಂಪತಿಯ ಪುತ್ರರಾಗಿರುವ ಇವರು ಕೋಲ್ಕತ್ತಾದಲ್ಲಿ ನವಂಬರ್ 21ರಿಂದ 24ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟ ಸ್ಪರ್ಧೆಯಲ್ಲಿ ಕರ್ನಾಟಕ ತಂಡದ ನಾಯಕರಾಗಿ ಆಡಲಿದ್ದಾರೆ. ಸಾತ್ವಿಕ ಶಿವಾನಂದ ಅವರು ಪುತ್ತೂರಿನ ಜೀನಿಯಸ್ ಚೆಸ್ ಸ್ಕೂಲ್‌ನಲ್ಲಿ ಸತ್ಯಪ್ರಸಾದ್ ಕೋಟೆ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror