ಸಾಧುಗಳ ಹತ್ಯೆ ಮಾಡಿದ ಮತಾಂಧನ ಮೇಲಿನ ಖಟ್ಲೆಯನ್ನು ತ್ವರಿತಗತಿಯಲ್ಲಿ ಹಿಂದೂ ಜನಜಾಗೃತಿ ಸಮಿತಿ ನಡೆಸಲು ಒತ್ತಾಯ

July 17, 2020
11:03 AM

ಅಬ್ದುಲಾಪುರ ಬಾಜಾರ  ಶಿವ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷ ಹಾಗೂ ಅರ್ಚಕರೆಂದು ಕಾರ್ಯ ಮಾಡುವ ಕಾಂತಿ ಪ್ರಸಾದ ಈ ಸಾಧುವನ್ನು ಮತಾಂಧ ಮುಸಲ್ಮಾನ ಯುವಕರು ಹಾಡುಹಗಲೇ ಹತ್ಯೆ ಮಾಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಈ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Advertisement

ಇದು ಸಾಧುವಿನ ಮೇಲಿನ ಹಲ್ಲೆಯಾಗಿರದೇ ಕೇಸರಿಯ ಮೇಲಿನ ದಾಳಿಯಾಗಿದೆ, ಹಿಂದೂ ಧರ್ಮದ ಮೇಲಿನ ಹಲ್ಲೆಯಾಗಿದೆ. ಇದರಿಂದ ಮತಾಂಧರ ಹಿಂದೂದ್ವೇಷ ಹಾಗೂ ಕೇಸರಿ ದ್ವೇಷ ಕಾಣಿಸುತ್ತದೆ. ಇಲ್ಲಿ ಆರೋಪಿಯನ್ನು  ಬಂಧಿಸಿದ್ದರೂ ಆತನ ಮೇಲಿನ ಖಟ್ಲೆಯನ್ನು ತ್ವರಿತಗತಿ (ಫಾಸ್ಟ್ ಟ್ರ್ಯಾಕ್) ನ್ಯಾಯಾಲಯದಲ್ಲಿ ನಡೆಸಿ ಅವನಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಈ ಘಟನೆಯ ಹಿಂದೆ ಕೋಮುಭಾವನೆಯನ್ನು ಕೆರಳಿಸುವ ಸಂಚು ಇಲ್ಲವಲ್ಲ ಎಂಬುದನ್ನು ಪತ್ತೆ ಹಚ್ಚಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆಯವರು ಆಗ್ರಹಿಸಿದ್ದಾರೆ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
July 6, 2025
10:40 AM
by: ದ ರೂರಲ್ ಮಿರರ್.ಕಾಂ
ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ
July 6, 2025
10:34 AM
by: ದ ರೂರಲ್ ಮಿರರ್.ಕಾಂ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group