ಸಾಮಾಜಿಕ ಕಾಳಜಿ ತೋರಿದ ಪುತ್ತೂರು ಮಹಿಳಾ ಠಾಣೆಯ ಎಸ್.ಐ

November 22, 2019
3:48 PM

ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಮಾನಸಿಕ ವಿಕಲಚೇತ‌ರೊಬ್ಬರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎಸ್.ಐ ಸೇಸಮ್ಮ ಅವರು ಪೋಷಕರಿಗೆ ಒಪ್ಪಿಸಿ ಸಾಮಾಜಿಕ ಕಾಳಜಿ ತೋರಿದ್ದಾರೆ.

ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕಿ ಸೇಸಮ್ಮ ಅವರು ಗುರುವಾರ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾತ್ರಿ ಸುಮಾರು 2 ಗಂಟೆಗೆ ಪುತ್ತೂರು ಬಸ್ ನಿಲ್ದಾಣದ ಬಳಿ ಮಾನಸಿಕ ವಿಕಲಚೇತನದ ವ್ಯಕ್ತಿಯೋರ್ವ ತಿರುಗಾಡುತ್ತಿರುವುದು ಕಂಡುಬಂದಿದ್ದು, ಆತನನ್ನು ವಿಚಾರಿಸಿದಾಗ ಸರಿಯಾದ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಆತ ನೀಡಿದ ದೂರವಾಣಿ ಸಂಖ್ಯೆಯ ಮೂಲಕ ಆತನ ಹೆತ್ತವರನ್ನು ಸಂಪರ್ಕಿಸಿ ತಮ್ಮ ವಾಹನದಲ್ಲಿ ಆತನನ್ನು ಆತನ ಮನೆಗೆ ತಲುಪಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror